Versions
KNV ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?
ERVKN ಇಸ್ರೇಲ್ ಕುಲದವರು ಬೆನ್ಯಾಮೀನ್ ಕುಲದವರಿಗೆ ಒಂದು ಸಂದೇಶವನ್ನು ದೂತನ ಮೂಲಕ ಕಳುಹಿಸಿದರು. ಆ ಸಂದೇಶ ಹೀಗಿತ್ತು: “ನಿಮ್ಮವರಾದ ಕೆಲವು ಜನರು ಮಾಡಿದ ಈ ದುಷ್ಕೃತ್ಯದ ಬಗ್ಗೆ ಏನು ಹೇಳುತ್ತೀರಿ.
IRVKN ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು?