Versions
KNV ಇಸ್ರಾ ಯೇಲ್ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.
ERVKN ಮಿಚ್ಛೆಯಲ್ಲಿ ಎಲ್ಲಾ ಇಸ್ರೇಲರು ಒಟ್ಟುಗೂಡುತ್ತಿದ್ದಾರೆ ಎಂಬ ಸಮಾಚಾರ ಬೆನ್ಯಾಮೀನ್ಯರಿಗೆ ತಿಳಿಯಿತು. ಇಸ್ರೇಲರು, “ಈ ಭಯಾನಕ ಕೃತ್ಯ ಹೇಗೆ ನಡೆಯಿತು. ಎಂಬುದನ್ನು ನಮಗೆ ಹೇಳು” ಎಂದು ಕೇಳಿದರು.
IRVKN ಇಸ್ರಾಯೇಲರು ಕೂಡಿಕೊಂಡು ಮಿಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು. ಇಸ್ರಾಯೇಲರು, “ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ” ಎಂದು ಕೇಳಲು