Versions
KNV ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.
ERVKN ಆಗ, ಕೊಲೆಗೀಡಾದ ಆ ಸ್ತ್ರೀಯ ಗಂಡನಾದ ಲೇವಿಯನು ನಡೆದ ಕಥೆಯನ್ನು ಹೇಳಿದನು. ಅವನು, “ನಾನೂ ನನ್ನ ಉಪಪತ್ನಿಯೂ ಬೆನ್ಯಾಮೀನ್ಯರ ಪ್ರದೇಶವಾದ ಗಿಬೆಯ ನಗರಕ್ಕೆ ಬಂದೆವು. ಅಲ್ಲಿ ಆ ರಾತ್ರಿ ಇಳಿದುಕೊಂಡೆವು.
IRVKN ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಉಳಿದುಕೊಂಡೆನು.