Versions
KNV ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
ERVKN ಆದರೆ ರಾತ್ರಿ ಸಮಯದಲ್ಲಿ ಗಿಬೆಯ ನಗರದ ಮುಖಂಡರು ಬಂದು ನಾವು ಇಳಿದುಕೊಂಡ ಮನೆಗೆ ಮುತ್ತಿಗೆ ಹಾಕಿದರು. ಅವರು ನನ್ನನ್ನು ಕೊಲ್ಲಬೇಕೆಂದಿದ್ದರು. ಅವರು ನನ್ನ ಉಪಪತ್ನಿಯ ಮೇಲೆ ಬಲಾತ್ಕಾರ ಮಾಡಿದರು; ಆಗ ಅವಳು ಸತ್ತುಹೋದಳು.
IRVKN ಆ ಊರಿನ ಜನರು ನನ್ನನ್ನು ಕೊಲ್ಲಬೇಕೆಂದು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡರು, ಮತ್ತು ನನ್ನ ಉಪಪತ್ನಿಯನ್ನು ಭಂಗಪಡಿಸಿದರು, ಆಕೆಯು ಸತ್ತುಹೋದಳು.