Versions
KNV ಇಗೋ, ನೀವೆಲ್ಲರು ಇಸ್ರಾಯೇಲ್ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
ERVKN ಈಗ ಇಸ್ರೇಲಿನ ಜನರಾದ ನೀವೆಲ್ಲರು ಮಾತನಾಡಿರಿ. ನಾವು ಏನು ಮಾಡಬೇಕೆಂಬುದರ ಬಗ್ಗೆ ನಿಮ್ಮ ನಿರ್ಧಾರವನ್ನು ತಿಳಿಸಿರಿ” ಎಂದು ಕೇಳಿದನು.
IRVKN ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ” ಅಂದನು. PEPS