Versions
KNV ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.
ERVKN ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾಪವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಮೋನ್ಗಿರಿ ಎಂಬ ಸ್ಥಳದಲ್ಲಿದ್ದರು.
IRVKN ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು.