Bible Versions
Bible Books

Judges 21:18 (NLV) New Life Verson

Versions

KNV   ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು.
ERVKN   ಆದರೆ ನಾವೂ ನಮ್ಮ ಹೆಣ್ಣುಮಕ್ಕಳೂ ಬೆನ್ಯಾಮೀನ್ಯರೊಂದಿಗೆ ಮದುವೆಯಾಗಲು ಒಪ್ಪುವಂತಿಲ್ಲ. ಏಕೆಂದರೆ ‘ಬೆನ್ಯಾಮೀನ್ಯರಿಗೆ ಯಾರಾದರೂ ಹೆಣ್ಣನ್ನು ಕೊಟ್ಟರೆ ಅವರು ಶಾಪಗ್ರಸ್ತರಾಗುತ್ತಾರೆ’ ಎಂದು ನಾವೇ ಆಣೆ ಇಟ್ಟಿದ್ದೇವೆ.
IRVKN   ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us