Bible Versions
Bible Books

Judges 3:8 (NLV) New Life Verson

Versions

KNV   ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್‌ ರಿಷಾತಯಿಮ್‌ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್‌ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು.
ERVKN   ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಅರಸನ ಅಧೀನದಲ್ಲಿದ್ದರು.
IRVKN   ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು § ಅಂದರೆ ಮೆಸಪೋತಾಮ್ಯ, ಆದಿ 24:10; 25:20. ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ * ಹಬ 3:7 ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us