Bible Versions
Bible Books

Judges 4:17 (NLV) New Life Verson

Versions

KNV   ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
ERVKN   ಆದರೆ ಸೀಸೆರನು ಓಡಿಹೋದನು. ಅವನು ಯಾಯೇಲ ಎಂಬ ಒಬ್ಬ ಮಹಿಳೆ ವಾಸವಾಗಿದ್ದ ಗುಡಾರಕ್ಕೆ ಬಂದನು. ಯಾಯೇಲಳು ಹೆಬೆರನ ಹೆಂಡತಿ. ಹೆಬೆರನು ಕೇನ್ಯನಾಗಿದ್ದನು. ಹಾಚೋರಿನ ಅರಸನಾದ ಯಾಬೀನ ಮತ್ತು ಕೇನ್ಯನಾದ ಹೆಬೆರನ ಕುಟುಂಬಗಳ ಮಧ್ಯೆ ಒಳ್ಳೆಯ ಸಮಾಧಾನವಿದ್ದಿತು. ಅದಕ್ಕಾಗಿ ಸೀಸೆರನು ಯಾಯೇಲಳ ಗುಡಾರಕ್ಕೆ ಓಡಿಹೋಗಿದ್ದನು.
IRVKN   ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us