Bible Versions
Bible Books

Judges 4:9 (NLV) New Life Verson

Versions

KNV   ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
ERVKN   ಅದಕ್ಕೆ ದೆಬೋರಳು, “ನಿಸ್ಸಂದೇಹವಾಗಿ ನಾನು ನಿನ್ನೊಂದಿಗೆ ಬರುತ್ತೇನೆ. ಆದರೆ ನಿನ್ನ ಮನೋಭಾವದಿಂದಾಗಿ ಸೀಸೆರನನ್ನು ಸೋಲಿಸಿದ ಗೌರವ ನಿನಗೆ ಸಲ್ಲುವುದಿಲ್ಲ. ಒಬ್ಬ ಹೆಂಗಸು ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ” ಎಂದು ಉತ್ತರಿಸಿದಳು. ದೆಬೋರಳು ಬಾರಾಕನ ಸಂಗಡ ಕೆದೆಷ್ ನಗರಕ್ಕೆ ಹೋದಳು.
IRVKN   ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us