Bible Versions
Bible Books

Judges 5:19 (NLV) New Life Verson

Versions

KNV   ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
ERVKN   ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!
IRVKN   “ಅರಸರು ಬಂದು ಯುದ್ಧಮಾಡಿದರು;
ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು.
ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us