Bible Versions
Bible Books

Judges 5:4 (NLV) New Life Verson

Versions

KNV   ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.
ERVKN   ಯೆಹೋವನೇ, ನೀನು ಹಿಂದೆ ಸೆಯೀರಿನ ಪ್ರದೇಶದಿಂದ ಬಂದೆ. ನೀನು ಎದೋಮ್ಯರ ಪ್ರದೇಶದಿಂದ ನಡೆದುಕೊಂಡು ಹೋದೆ. ನೀನು ನಡೆಯುವಾಗ ಭೂಮಿ ನಡುಗಿತು; ಆಕಾಶ ಹನಿಗರೆಯಿತು. ಮೇಘಮಂಡಲವು ಮಳೆಗರೆಯಿತು.
IRVKN   “ಯೆಹೋವನೇ, ನೀನು ಹೊರಟು
ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ
2 ಸಮು 22:8; ನಹೂ. 1:5. ಭೂಲೋಕವು ಕಂಪಿಸಿತು, ಆಕಾಶವು ನಡುಗಿತು;
ಮೇಘಮಂಡಲವು ಮಳೆಗರೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us