Bible Versions
Bible Books

Judges 5:5 (NLV) New Life Verson

Versions

KNV   ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.
ERVKN   ಸೀನಾಯಿ ಬೆಟ್ಟದ ದೇವರಾದ ಯೆಹೋವನ ಎದುರಿಗೆ, ಇಸ್ರೇಲರ ದೇವರಾದ ಯೆಹೋವನ ಎದುರಿಗೆ, ಪರ್ವತಗಳು ನಡುಗಿದವು.
IRVKN   ಯೆಹೋವನ ಮುಂದೆ ಪರ್ವತಗಳು ಕರಗಿಹೋದವು,
ಯೆಶಾ 64: 1 ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಸೀನಾಯಿಬೆಟ್ಟವೂ ನೀರಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us