Bible Versions
Bible Books

Judges 6:13 (NLV) New Life Verson

Versions

KNV   ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
ERVKN   ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತ ಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮ ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.
IRVKN   ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us