Bible Versions
Bible Books

Judges 6:22 (NLV) New Life Verson

Versions

KNV   ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
ERVKN   ತಾನು ಈವರೆಗೆ ಮಾತಾಡುತ್ತಿದ್ದದ್ದು ಯೆಹೋವನ ದೂತನೊಡನೆ ಎಂಬುದು ಗಿದ್ಯೋನನಿಗೆ ಆಗ ಅರಿವಾಯಿತು. ಗಿದ್ಯೋನನು, “ಸರ್ವಶಕ್ತನಾದ ಯೆಹೋವನೇ, ನಿನ್ನ ದೂತನನ್ನು ಮುಖಾಮುಖಿಯಾಗಿ ಕಂಡೆನು” ಎಂದು ಕೂಗಿಕೊಂಡನು.
IRVKN   ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us