Versions
KNV ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
ERVKN ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.
IRVKN {ಯೆರೂಸಲೇಮಿಗೆ ಯೆಹೋವನು ಕೊಟ್ಟ ಶಿಕ್ಷೆ} PS ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ!
ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ
ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.