Bible Versions
Bible Books

Lamentations 2:11 (NLV) New Life Verson

Versions

KNV   ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
ERVKN   ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆ ಹೋಗುತ್ತಿದ್ದಾರೆ.
IRVKN   ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ,
ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us