Bible Versions
Bible Books

Lamentations 2:16 (NLV) New Life Verson

Versions

KNV   ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
ERVKN   ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.
IRVKN   ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ,
ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us