Bible Versions
Bible Books

Lamentations 2:22 (NLV) New Life Verson

Versions

KNV   ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
ERVKN   ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.
IRVKN   ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು * ಅಥವಾ ಶತ್ರುಗಳನ್ನು. ನನ್ನ ಸುತ್ತುಮುತ್ತಲು ಕರೆಯಿಸಿದ್ದೀ;
ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ;
ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us