Bible Versions
Bible Books

Lamentations 2:9 (NLV) New Life Verson

Versions

KNV   ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
ERVKN   ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತು ಹೋಗಿವೆ. ಆತನು ಹೆಬ್ಬಾಗಿಲುಗಳ ಅಗುಳಿಗಳನ್ನು ಮುರಿದು ಚೂರಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.
IRVKN   ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ;
ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ;
ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us