Versions
KNV ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು.
ERVKN “ಚೀಯೋನಿನ ಸ್ತ್ರೀಯರನ್ನು ವೈರಿಗಳು ಅತ್ಯಾಚಾರ ಮಾಡಿದ್ದಾರೆ. ಯೆಹೂದದ ಪಟ್ಟಣಗಳಲ್ಲಿ ಅವರು ಕನ್ನಿಕೆಯರನ್ನು ಅತ್ಯಾಚಾರ ಮಾಡಿದ್ದಾರೆ.
IRVKN ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ.