Bible Versions
Bible Books

Leviticus 14:23 (NLV) New Life Verson

Versions

KNV   ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.
ERVKN   “ಎಂಟನೆಯ ದಿನದಲ್ಲಿ, ಅವನು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು. ಅವನು ಶುದ್ಧನಾಗುವಂತೆ ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.
IRVKN   ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us