Bible Versions
Bible Books

Leviticus 14:41 (NLV) New Life Verson

Versions

KNV   ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
ERVKN   ತರುವಾಯ ಯಾಜಕನು ಮನೆಯ ಒಳಗಿನ ಗೋಡೆಯನ್ನೆಲ್ಲಾ ಕೆರೆಯಿಸಬೇಕು. ಜನರು ಕೆರೆದುಹಾಕುವ ಮಣ್ಣನ್ನು ಪಟ್ಟಣದ ಹೊರಗೆ ಎಸೆದುಬಿಡಬೇಕು. ಅವರು ಅದನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.
IRVKN   ಅದಲ್ಲದೆ ಅವನು ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us