Bible Versions
Bible Books

Leviticus 14:9 (NLV) New Life Verson

Versions

KNV   ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
ERVKN   ಏಳನೆಯ ದಿನದಲ್ಲಿ ಅವನು ತನ್ನ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಳ್ಳಬೇಕು. ಅವನು ತನ್ನ ತಲೆಯ, ಗಡ್ಡದ ಮತ್ತು ಹುಬ್ಬಿನ ಕೂದಲನ್ನು, ಹೌದು, ಎಲ್ಲಾ ಕೂದಲನ್ನು ಕ್ಷೌರ ಮಾಡಿಸಿಕೊಳ್ಳಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದು ನೀರಿನಲ್ಲಿ ಸ್ನಾನಮಾಡಬೇಕು. ಅಂದಿನಿಂದ ಅವನು ಶುದ್ಧನಾಗಿರುವನು.
IRVKN   ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us