Versions
KNV ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.
ERVKN “ಒಬ್ಬನಿಗೆ ವೀರ್ಯಸ್ಖಲನವಾದರೆ, ಅವನು ನೀರಿನಲ್ಲಿ ಸರ್ವಾಂಗ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN “ ‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.