Versions
KNV ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು.
ERVKN ಯಾವ ಬಟ್ಟೆಯ ಮೇಲಾಗಲಿ ತೊಗಲಿನ ವೇಲಾಗಲಿ ವೀರ್ಯವು ಬಿದ್ದರೆ, ಆ ಬಟ್ಟೆ ಅಥವಾ ತೊಗಲನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲವರೆಗೆ ಅಶುದ್ಧವಾಗಿರುವುದು.
IRVKN ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.