Versions
KNV ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.
ERVKN ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಮಲಗಿರುವ ಹಾಸಿಗೆಯಂತೆಯೇ ಅಶುದ್ಧವಾಗಿರುವುದು. ಅವಳು ಯಾವುದರ ಮೇಲೆ ಕುಳಿತರೂ ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಕುಳಿತಿದ್ದ ವಸ್ತುವಿನಂತೆಯೇ ಅಶುದ್ಧವಾಗಿರುವುದು.
IRVKN ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.