Versions
KNV ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
ERVKN ಅಲ್ಲದೆ ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದಲ್ಲಿ ತನ್ನ ಬೆರಳಿನಿಂದ ಚಿಮಿಕಿಸಬೇಕು. ಕೃಪಾಸನದ ಮುಂಭಾಗದಲ್ಲಿ ಅವನು ತನ್ನ ಬೆರಳಿನಿಂದ ರಕ್ತವನ್ನು ಏಳು ಬಾರಿ ಚಿಮಿಕಿಸುವನು.
IRVKN ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು. PEPS