Versions
KNV ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
ERVKN “ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.
IRVKN {ಪ್ರಾಯಶ್ಚಿತ್ತ ದಿನಾಚರಣೆ} PS “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.