Bible Versions
Bible Books

Leviticus 16:6 (NLV) New Life Verson

Versions

KNV   ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
ERVKN   ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.
IRVKN   ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us