Versions
KNV ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
ERVKN “ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!
IRVKN “ ‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು. PEPS