Versions
KNV ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
ERVKN “ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾfಡಿ ನಿಮ್ಮ ತಂದೆಗೆ ಎಂದಿಗೂ ಅವಮಾನ ತರಬಾರದು. ಆಕೆ ನಿಮ್ಮ ತಾಯಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಎಂದಿಗೂ ಲೈಂಗಿಕ ಸಂಬಂಧ ಮಾಡಬಾರದು.
IRVKN ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.