Versions
KNV ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
ERVKN “ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.
IRVKN “ ‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.