Versions
KNV ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.
ERVKN “ಒಬ್ಬನು ಒಬ್ಬ ಸ್ತ್ರೀಯೊಂದಿಗೂ ಅವಳ ತಾಯಿಯೊಂದಿಗೂ ಲೈಂಗಿಕ ಸಂಬಂಧಗಳನ್ನು ಬೆಳೆಸಿದರೆ, ಆಗ ಇದು ಲೈಂಗಿಕ ಪಾಪವಾಗಿದೆ. ಜನರು ಆ ಮನುಷ್ಯನನ್ನು ಇಬ್ಬರು ಸ್ತ್ರೀಯರನ್ನು ಬೆಂಕಿಯಿಂದ ಸುಟ್ಟುಹಾಕಬೇಕು. ನಿಮ್ಮ ಜನರ ಮಧ್ಯದಲ್ಲಿ ಈ ಲೈಂಗಿಕ ಪಾಪ ನಡೆಯಲು ಬಿಡಬೇಡಿರಿ.
IRVKN ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.