Versions
KNV ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
ERVKN ನೀನು ಇಸ್ರೇಲರಿಗೆ ಹೀಗೆ ಹೇಳಬೇಕು: ದೇವದೂಷಣೆ ಮಾಡಿದವನಿಗೆ ಶಿಕ್ಷೆಯಾಗಬೇಕು.
IRVKN ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.