Bible Versions
Bible Books

Leviticus 24:2 (NLV) New Life Verson

Versions

KNV   ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಬೇಕು.
ERVKN   “ಎಣ್ಣೆ ಮರದ ಕಾಯಿಗಳನ್ನು ಕುಟ್ಟಿ ತೆಗೆದ ಶುದ್ಧವಾದ ಎಣ್ಣೆಯನ್ನು ಇಸ್ರೇಲರು ನಿನ್ನ ಬಳಿಗೆ ತರಬೇಕೆಂದು ಆಜ್ಞಾಪಿಸು. ದೇವದರ್ಶನಗುಡಾರದಲ್ಲಿರುವ ದೀಪಗಳನ್ನು ಉರಿಸಲು ಎಣ್ಣೆ ಬೇಕಾಗಿರುತ್ತದೆ. ದೀಪಗಳು ಆರಿಹೋಗದೆ ಉರಿಯುತ್ತಲೇ ಇರಬೇಕು.
IRVKN   “ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us