Bible Versions
Bible Books

Leviticus 24:4 (NLV) New Life Verson

Versions

KNV   ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
ERVKN   ಶುದ್ಧಚಿನ್ನದಿಂದ ಮಾಡಿದ ದೀಪಸ್ತಂಭದಲ್ಲಿ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಉರಿಯುತ್ತಿರುವಂತೆ ಆರೋನನು ನೋಡಿಕೊಳ್ಳಬೇಕು.
IRVKN   ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us