Bible Versions
Bible Books

Leviticus 24:5 (NLV) New Life Verson

Versions

KNV   ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.
ERVKN   “ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು.
IRVKN   {ಪವಿತ್ರವಾದ ರೊಟ್ಟಿ} PS “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು * ಆರಾರು ಸೇರಿನದಾಗಿರಬೇಕು ಅಥವಾ ಏಫಾದ ಹತ್ತರಲ್ಲಿ ಎರಡನೆಯ ಭಾಗ. .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us