Bible Versions
Bible Books

Leviticus 24:7 (NLV) New Life Verson

Versions

KNV   ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
ERVKN   ಪ್ರತಿ ಸಾಲಿನಲ್ಲಿ ಶುದ್ಧವಾದ ಧೂಪದ್ರವ್ಯವನ್ನಿಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಸಮರ್ಪಣೆಯನ್ನು ಯೆಹೋವನ ಜ್ಞಾಪಕಕ್ಕೆ ತರುವುದು.
IRVKN   ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಧೂಪವೇ ಯೆಹೋವನಿಗೆ ಹೋಮಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us