Versions
KNV ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
ERVKN ಅದು ಯೆಹೋವನಿಗೆ ಬೆಂಕಿಯ ಮೂಲಕ ಅರ್ಪಿಸಿದ ಆಹಾರವಾಗುವುದು.
IRVKN ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು. PEPS