Versions
KNV ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ERVKN ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು.
IRVKN ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. PEPS