Versions
KNV ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು.
ERVKN ಒಬ್ಬನು ಮತ್ತೊಬ್ಬನ ದೇಹದೊಳಗಿಂದ ಬರುವ ಯಾವುದಾದರೂ ಅಶುದ್ಧ ವಸ್ತುವನ್ನು ತಿಳಿಯದೆ ಮುಟ್ಟಿದರೂ, ತಿಳಿದುಬಂದಾಗ ಅವನು ದೋಷಿಯಾಗುವನು.
IRVKN ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು * 12-14 ನೋಡಿರಿ ದೋಷಿಯಾಗುವನು.