Versions
KNV ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.
ERVKN ಯಾಜಕನು ಧಾನ್ಯನೈವೇದ್ಯದಿಂದ ಒಂದು ಹಿಡಿ ಶ್ರೇಷ್ಠ ಹಿಟ್ಟನ್ನು ಮತ್ತು ಎಣ್ಣೆಯನ್ನು ಮತ್ತು ಎಲ್ಲಾ ಧೂಪವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಅದನ್ನು ವೇದಿಕೆಯ ಮೇಲೆ ಸುಡಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
IRVKN ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.