Versions
KNV ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
ERVKN ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಡಬೇಕು. ಅದನ್ನು ಬೇಯಿಸಿದ ಮೇಲೆ ನೀವು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
IRVKN ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.