Versions
KNV ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.
ERVKN “ಯಾಜಕನ ಕುಟುಂಬದಲ್ಲಿರುವ ಯಾವ ಪುರುಷನಾದರೂ ಪಾಪಪರಿಹಾರಕ ಯಜ್ಞದ ಮಾಂಸವನ್ನು ತಿನ್ನಬಹುದು. ಅದು ಬಹಳ ಪವಿತ್ರವಾಗಿದೆ.
IRVKN ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.