Bible Versions
Bible Books

Leviticus 7:25 (NLV) New Life Verson

Versions

KNV   ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
ERVKN   ಯಾವನಾದರೂ ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾದ ಪಶುವಿನ ಕೊಬ್ಬನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದುಹಾಕಬೇಕು.
IRVKN   ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us