Bible Versions
Bible Books

Leviticus 7:29 (NLV) New Life Verson

Versions

KNV   ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.
ERVKN   “ಇಸ್ರೇಲರಿಗೆ ಹೇಳು. ಒಬ್ಬನು ಯೆಹೋವನಿಗೆ ಸಮಾಧಾನಯಜ್ಞಕ್ಕಾಗಿ ಪಶುವನ್ನು ತಂದರೆ, ಯೆಹೋವನಿಗೆ ಸಲ್ಲತಕ್ಕ ಭಾಗವನ್ನು ಆತನಿಗೆ ಕೊಡಬೇಕು.
IRVKN   “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us