Versions
KNV ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
ERVKN “ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.
IRVKN ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.