Bible Versions
Bible Books

Luke 10:11 (NLV) New Life Verson

Versions

KNV   ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
ERVKN   ؅ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ؆ ಎಂದು ಹೇಳಿರಿ.
IRVKN   ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us