Bible Versions
Bible Books

Luke 10:32 (NLV) New Life Verson

Versions

KNV   ಅದೇ ಪ್ರಕಾರ ಒಬ್ಬ ಲೇವಿ ಯೂ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.
ERVKN   ನಂತರ, ಒಬ್ಬ ಲೇವಿಯು ಅದೇ ದಾರಿಯಲ್ಲಿ ಹೋಗುತ್ತಾ ಅವನ ಹತ್ತಿರ ಬಂದನು. ಲೇವಿಯು ಗಾಯಗೊಂಡಿದ್ದ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯ ಮಾಡದೆ ತನ್ನ ಪ್ರಯಾಣವನ್ನು ಮುಂದುವರಿಸಿದನು.
IRVKN   ಅದೇ ರೀತಿಯಲ್ಲಿ ಒಬ್ಬ ಲೇವಿಯು ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us